ನವದೆಹಲಿ: ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ರಾಜ್ಯ ಪೊಲೀಸ್ ಇಲಾಖೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 22ಕ್ಕೆ ಮುಂದೂಡಿದೆ.
ಕೊಲೆ ಪ್ರಕರಣದ ಆರೋಪಿಗಳಿಗೆ ಈಗಾಗಲೇ ಕೆಳ ಹಂತದ ನ್ಯಾಯಾಲಯದಲ್ಲಿ ಜಾಮೀನು ಸಿಕ್ಕಿದ್ದು, ಸರ್ಕಾರದ ಅನುಮತಿಯ ಮೇರೆಗೆ ರಾಜ್ಯ ಪೊಲೀಸ್ ಇಲಾಖೆಯು ಆರೋಪಿಗಳಿಗೆ ನೀಡಿರುವ ಜಾಮೀನು ರದ್ದು ಮಾಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಏಪ್ರಿಲ್ 22ಕ್ಕೆ ಮುಂದೂಡಿದೆ. ರಾಜ್ಯ ಹೈಕೋರ್ಟ್ ಡಿಸೆಂಬರ್ ತಿಂಗಳಲ್ಲಿ ನಟ ದರ್ಶನ್, ಪವಿತ್ರಾ ಸೇರಿದಂತೆ ಇನ್ನಿತರ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…