ದೇಶ- ವಿದೇಶ

ಸದ್ಯದಲ್ಲೇ ವಿಧಾನ ಪರಿಷತ್‌ ಸದಸ್ಯರ ನಾಮ ನಿರ್ದೇಶನ ಆಗಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ವಿಧಾನ ಪರಿಷತ್‌ ಸದಸ್ಯರ ನಾಮ ನಿರ್ದೇಶನ ಸದ್ಯದಲೇ ಆಗಲಿದ್ದು, ಸದನದಲ್ಲಿ ಧ್ವನಿ ಎತ್ತುವವರಿಗೆ ಅವಕಾಶ ನೀಡಬೇಕಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು(ಏಪ್ರಿಲ್‌.4) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈಗಷ್ಟೇ ವಿಧಾನ ಪರಿಷತ್‌ ಸದಸ್ಯರ ಆಯ್ಕೆ ಬಗ್ಗೆ ಚರ್ಚೆ ಮಾಡಿದ್ದು, ಕಾರ್ಯಕರ್ತರಿಗೆ ಅವಕಾಶ ನೀಡಬೇಕೆಂಬುದು ನಮ್ಮ ಅಭಿಪ್ರಾಯವಾಗಿದೆ. ಅಲ್ಲದೇ ಸದನದಲ್ಲಿ ಧ್ವನಿ ಎತ್ತುವವರಿಗೆ ಪಕ್ಷದಲ್ಲಿ ಸ್ಥಾನ ಕೊಡಬೇಕಾಗಿದೆ. ಹೀಗಾಗಿ ಸದ್ಯದಲ್ಲೇ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ನಿರ್ದೇಶನವಾಗಲಿದೆ ಎಂದು ಹೇಳಿದರು.

ಇನ್ನು ನಮ್ಮ ಪಕ್ಷದಿಂದ ಖಾಲಿ ಇರುವ ನಿರುದ್ಯೋಗಿಗಳಿಗೆ ಅವಕಾಶ ನೀಡಿದಂತೆ ಆಗಬಾರದು. ಹಾಗಾಗಿ ಉತ್ತಮವವಾಗಿ ಮಾತನಾಡುವಂತಹ ಪ್ರತಿನಿಧಿಗಳಿಗೆ ಸ್ಥಾನ ನೀಡಬೇಕೆಂಬುದು ನಮ್ಮ ಅಭಿಪ್ರಾಯವಾಗಿದೆ ಎಂದರು.

ಅರ್ಚನ ಎಸ್‌ ಎಸ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

10 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

11 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

12 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

13 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

16 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

16 hours ago