ಬೀಜಿಂಗ್: ಉತ್ತರ ಚೀನಾದಲ್ಲಿ ಎಚ್‌ಎಂಪಿವಿ ಸೋಂಕಿನ ಪ್ರಮಾಣ ಇಳಿಕೆಯಾಗಿದೆ ಎಂದು ಅಲ್ಲಿನ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ಚೀನಾದ ರೋಗ ನಿಯಂತ್ರಣ ಮತ್ತು ತಡೆ ಕೇಂದ್ರದ ಸಂಶೋಧಕ ವಾಂಗ್ ಲಿಪಿಂಗ್, ಹ್ಯೂಮನ್ ಮೆಟಾನ್ಯುಮೋ ವೈರದ್(ಎಚ್‌ಎಂಪಿವಿ) ಹೊಸದಲ್ಲ. ತುಂಬಾ ವರ್ಷಗಳಿಂದ ಇದೆ ಎಂದು ಹೇಳಿದ್ದಾರೆ.
ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಅದರಲ್ಲೂ ಮಕ್ಕಳಲ್ಲಿ ಸೋಂಕಿತರ ಸಂಖ್ಯೆ ಪ್ರಮಾಣ ಕ್ಷೀಣಿಸಿದೆ ಎಂದು ತಿಳಿಸಿದ್ದಾರೆ.
ಉಸಿರಾಟದ ಸಮಸ್ಯೆಯು ಈ ಹಿಂದೆ ಇದ್ದ ರೋಗಗಳಿಂದಲೇ ಉಂಟಾಗಿದೆ ಹೊರತು ಹೊಸ ಸಾಂಕ್ರಾಮಿಕ ರೋಗ ಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…
ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ಶುಕ್ರವಾರ ಗ್ರಾಮ್‌ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ…