ದೇಶ- ವಿದೇಶ

ದೆಹಲಿ ವಿಧಾನಸಭೆ ಚುನಾವಣೆ: ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಭಾರತೀಯ ಚುನಾವಣಾ ಆಯೋಗದಿಂದ ದಿನಾಂಕ ನಿಗಧಿಪಡಿಸಿದ್ದು, ಫೆಬ್ರವರಿ 5 ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.

ಈ ಕುರಿತು ಇಂದು(ಜನವರಿ.7) ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್‌ ಕುಮಾರ್‌ ಅವರು ಅಧಿಕೃತವಾಗಿ ಸುದ್ದಿಗೋಷ್ಠಿ ನಡೆಸಿ, ದೆಹಲಿ ವಿಧಾನಸಭೆ ಚುನಾವಣೆಗೆ ಅಧಿಕೃತವಾಗಿ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.

ದೆಹಲಿ ವಿಧಾನಸಭೆ ಚುನಾವಣೆಗೆ ಜನವರಿ 10 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಜ.17ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಇನ್ನೂ ಜ.18 ರಂದು ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದ್ದು, ಜ.20ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ದೆಹಲಿಯ ಒಟ್ಟು 70 ಕ್ಷೇತ್ರಗಳಲ್ಲಿ ಏಕ ಹಂತದಲ್ಲಿ ಫೆಬ್ರವರಿ.5ರಂದು ಮತದಾನ ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶದ ದಿನವಾಗಿದೆ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಕೇಂದ್ರ ಚುನಾವಣಾ ಆಯುಕ್ತರು ಇವಿಎಂ ಮೇಲಿನ ಆರೋಪವನ್ನು ತಳ್ಳಿ ಹಾಕಿ, ಮತದಾನ ಮುಗಿದ ಬಳಿಕವೇ ಇಎಂಎಂಗೆ ಸೀಲ್‌ಡೌನ್‌ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

8 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

8 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

8 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

8 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

8 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

8 hours ago