ದೇಶ- ವಿದೇಶ

ದೆಹಲಿ: ಇಂದು 108 ಇಂಡಿಗೋ ವಿಮಾನಗಳ ಹಾರಾಟ ರದ್ದು

ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ.

ಇಂಡಿಗೋ ಏರ್‌ಲೈನ್ಸ್‌ ಈ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡಿದ್ದು, ಇಂದು ದೆಹಲಿಯಿಂದ ವಿವಿಧ ನಗರಗಳಿಗೆ ತೆರಳಬೇಕಿದ್ದ 108 ಇಂಡಿಗೋ ಹಾರಾಟ ರದ್ದಾಗಿದೆ ಎಂದು ತಿಳಿಸಿದೆ.

ಇನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಇಂದು 61 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ.

ಆಂದೋಲನ ಡೆಸ್ಕ್

Recent Posts

ಎಸ್‌ಎಸ್ಎಲ್‌ಸಿ ಪರೀಕ್ಷೆ-1ರ ಮೌಲ್ಯಮಾಪನ ಏಪ್ರಿಲ್.8ರಿಂದ ಪ್ರಾರಂಭ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…

50 mins ago

ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಶಾಸಕರು ಐಪಿಎಲ್‌ ಟಿಕೆಟ್‌ ಕೇಳೋದು ತಪ್ಪು. ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ ಎಂದು ಮಾಜಿ…

51 mins ago

ಇಂದಿನಿಂದ ರಾಜ್ಯದಲ್ಲಿ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

1 hour ago

ವಿಧಾನಪರಿಷತ್‌ ಸದಸ್ಯತ್ವಕ್ಕೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ರಾಜೀನಾಮೆ

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…

2 hours ago

ಕುಶಾಲನಗರ: ಹಿಟ್‌ ಅಂಡ್‌ ರನ್‌ಗೆ ಯುವಕ ಬಲಿ

ಕುಶಾಲನಗರ: ಹಿಟ್‌ ಅಂಡ್‌ ರನ್‌ಗೆ ಯುವಕ ಬಲಿಯಾಗಿರುವ ಘಟನೆ ಬೈಲಕುಪ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಾರು, ಆಟೋ ಹಾಗೂ ಬೈಕ್‌…

2 hours ago

ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಡೀಸೆಲ್‌ ಸಮಸ್ಯೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ತಕ್ಷಣಕ್ಕೆ ಡೀಸೆಲ್‌ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್‌-ಇಸ್ರೇಲ್‌ ಸಂಘರ್ಷ…

3 hours ago