ನವದೆಹಲಿ: ಆರು ತಿಂಗಳ ಬಳಿಕ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶುಕ್ರವಾರ ತಿಹಾರ್ ಜೈಲಿನಿಂದ ಹೊರಬಂದಿದ್ದಾರೆ. ಭಾರಿ ಮಳೆಯ ನಡುವೆಯು ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿ ಸ್ವಾಗತ ಕೋರಿದರು.
ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನವಾಗಿದ್ದ ಅರವಿಂದ್ ಕೇಜ್ರಿವಾಲ್‌ಗೆ ಸರ್ವೋಚ್ಛ ನ್ಯಾಯಾಲಯವು ಶುಕ್ರವಾರ ಬೆಳಿಗ್ಗೆ ಜಾಮೀನು ಮಂಜೂರು ಮಾಡಿತ್ತು.
ಮಳೆಯಲ್ಲಿ ತನಗಾಗಿ ಕಾಯುತ್ತಿದ್ದ ಜನರಿಗೆ ಧನ್ಯವಾದ ತಿಳಿಸಿದ ಕೇಜ್ರಿವಾಲ್, ನನ್ನ ಪತ್ರಿ ರಕ್ತದ ಹನಿಯೂ ದೇಶಕ್ಕೆ ಸಮರ್ಪಿತವಾಗಿದೆ. ಜೈಲಿಗೆ ಹಾಕಿ ನನ್ನ ನೈತಿಕತೆ ಮುರಿಯಬಹುದು ಎಂದು ಅವರು ಭಾವಿಸಿದ್ದರು. ಆದರೆ, ನಾನು ಜೈಲಿನಿಂದ ಹೊರಬಂದ ನಂತರ ನನ್ನ ನೈತಿಕತೆ ಮತ್ತು ಶಕ್ತಿ 100ಪಟ್ಟು ಹೆಚ್ಚಾಗಿದೆ. ದೇಶವನ್ನು ವಿಭಜಿಸಲು ಸಂಚು ರೂಪಿಸುತ್ತಿರುವವರು ವಿರುದ್ಧ ಹೋರಾಡುತ್ತೇನೆ ಎಂದು ಬಿಜೆಪಿಯ ವಿರುದ್ಧ ಹರಿಹಾಯ್ದರು.
ಪ್ರಶಾಂತ್ ಮಲ್ಲಿಕ್ ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…
ನವೀನ್ ಡಿಸೋಜ ಹೋಟೆಲ್‌ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ…
ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ…
೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…