ನವದೆಹಲಿ: ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಸ್ಟಡಿಯನ್ನು ಸೆಪ್ಟೆಂಬರ್.2ರವರೆಗೆ ವಿಸ್ತರಿಸಲಾಗಿದೆ.
ಈ ಹಿಂದೆ ನೀಡಿದ್ದ ನ್ಯಾಯಾಂಗ ಬಂಧನದ ಅವಧಿ ಇಂದಿಎಗೆ ಮುಕ್ತಾಯವಾಗಿದ್ದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಸೆಪ್ಟೆಂಬರ್.2ರವರೆಗೆ ಕಸ್ಟಡಿಯನ್ನು ವಿಸ್ತರಿಸಿದ್ದು, ಅರವಿಂದ್ ಕೇಜ್ರಿವಾಲ್‌ಗೆ ಮತ್ತೆ ಹಿನ್ನೆಡೆಯಾಗಿದೆ.
ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಈ ಹಿಂದೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಆದರೆ ಇದನ್ನು ಪ್ರಶ್ನಿಸಿ ಸಿಬಿಐ ಮತ್ತೆ ಸುಪ್ರೀಂಗೆ ಅರ್ಜಿ ಹಾಕಿತ್ತು. ಆಗ ಸುಪ್ರೀಂಕೋರ್ಟ್ ಜಾಮೀನು ಆದೇಶವನ್ನು ಮುಂದೂಡಿತ್ತು.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…