ನವದೆಹಲಿ: ಪ್ರಧಾನಮಂತ್ರಿ ಆರ್ಥಿಕ ಸಲಾಹ ಮಂಡಳಿ ಧರ್ಮಧಾರಿತ ಜನಸಂಖ್ಯಾ ವರದಿಯನ್ನು ಇಂದು(ಮೇ 9) ಬಿಡುಗಡೆ ಮಾಡಿದೆ.
1950ರಿಂದ 2015ರ ವರೆಗಿನ ಮುಸ್ಲಿಂರ ಜನಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆ ಕಂಡಿದೆ. ದೇಶದಲ್ಲಿ ಮುಸ್ಲಿಂ ಜನಸಂಖ್ಯಾ ಪಾಲು ಶೇ. 43.15 ರಷ್ಟು ಹೆಚ್ಚಾಗಿದೆ. ಜೊತೆಗೆ ಕ್ರಿಶ್ಚಿಯನ್, ಬೌದ್ಧ ಹಾಗೂ ಸಿಖ್‌ರ ಜನಸಂಖ್ಯೆಯು ಏರಿಕೆ ಕಂಡಿದೆ.
1950 ರಲ್ಲಿ ಭಾರತದಲ್ಲಿ ಹಿಂದೂಗಳ ಜನಸಂಖ್ಯೆ ಪ್ರಮಾಣ 84% ಏರಿಕೆ ಕಂಡಿತ್ತು. ಇದು 2015 ರಲ್ಲಿ 78% ಗೆ ಕುಸಿತ ಕಂಡಿದೆ. ಈ ಅವಧಿಯಲ್ಲಿ ಮುಸ್ಲಿಂರ ಜನಸಂಖ್ಯೆ 9% ನಿಂದ 14% ಏರಿಕೆ ಕಂಡಿದೆ. ಇನ್ನು ನೇಪಾಳದಲ್ಲಿ ಹಿಂದೂಗಳ ಜನಸಂಖ್ಯೆಯು ದೇಶದ ಒಟ್ಟು ಜನಸಂಖ್ಯೆಯ ಶೇ. 3.6 ರಷ್ಟು ಕುಸಿತ ಕಂಡಿದೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…