ನವದೆಹಲಿ: ಉಪಸಭಾಪತಿ ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ಗೆ ನಡೆಯುವ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಪ್ರಾಣೇಶ್ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಆದರೆ, ಪ್ರಾಣೇಶ್ ಅವರ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಗಾಯತ್ರಿ ಶಾಂತೇಗೌಡ ಮೇಲುಗೈ ಸಾಧಿಸಿದ್ದಾರೆ.
ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ದೇವಸ್ಥಾನದ ತೇರು ಪಕ್ಕದಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ಅಂಗಡಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ…
ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ…
ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಶುಕ್ರವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ…
ನಡೆಯಲಿ ಪ್ರಶಾಂತ...! ಹೆಸರಿಗೆ ತಕ್ಕಂತೆ ಗಜ ಗಾಂಭೀರ್ಯದಿಂದ ನಡೆಯುತಿಹನು ಪ್ರಶಾಂತ ಎಲ್ಲವೂ ನಡೆಯಲಿ ಶಾಂತ... ಪ್ರಶಾಂತ ! ಅಭಿಮನ್ಯುವಿನ ಉತ್ತರಾಧಿಕಾರಿ…
ಗಂಭೀರ ಕಾಯಿಲೆಗಳ ೧೮೦ ದುಬಾರಿ ಔಷಧಗಳು ಮತ್ತು ೭೮೦ ವೈದ್ಯಕೀಯ ಸಾಮಗ್ರಿಗಳನ್ನು ಹತ್ತಾರು ಪಟ್ಟು ಹೆಚ್ಚು ಲಾಭವಿಟ್ಟುಕೊಂಡು ಮಾರಾಟ ಮಾಡುತ್ತಿರುವುದು…
ನಮ್ಮ ಮನೆಯ ಕಸವನ್ನು,ಪಕ್ಕದ ಮನೆಗೋ ,ಅವರ ಅಂಗಳಕ್ಕೋ ಸುರಿಯುವುದು ನಾಗರಿಕತೆಯ ಲಕ್ಷಣವಲ್ಲ. ಆದರೆ ಅದು ಮೈಸೂರಿನ ಆರ್.ಟಿ.ನಗರದ ಬಡಾವಣೆಯ ಮೂಲೆ…