Mysore
28
few clouds

Social Media

ಭಾನುವಾರ, 30 ಆಗಸ್ಟ್ 2026
Light
Dark

ವಿನಾಶಕಾರಿ ಪ್ರವಾಹ: ನೇಪಾಳದಲ್ಲಿ ಏರುತ್ತಲೇ ಇದೆ ಸಾವಿನ ಸಂಖ್ಯೆ

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ.

ಪ್ರವಾಹದಿಂದಾಗಿ ಹಲವು ಪ್ರದೇಶಗಳಲ್ಲಿ ಭಾರೀ ಹಾನಿಯಾಗಿದ್ದು, ನಾಪತ್ತೆಯಾದವರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಹಿಮನದಿ ಕುಸಿದು ಲ್ಹೆಂಡೆ ಖೋಲಾ ನದಿಗೆ ಭಾರೀ ಪ್ರಮಾಣದ ಮಂಜುಗಡ್ಡೆ, ಬಂಡೆಗಳು ಹರಿದು ಬಂದು ಭೋಟೆ ಕೋಶಿ ನದಿಗೆ ನೀರು ನುಗ್ಗಿದೆ. ಪರಿಣಾಮ ರಸುವಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಹಾನಿಯನ್ನುಂಟು ಮಾಡಿದೆ.

Tags:
error: Content is protected !!