ದೇಶ- ವಿದೇಶ

ಪಾಕಿಸ್ತಾನದಲ್ಲಿ ರಣಭಯಂಕರ ಮಳೆ: 657 ಮಂದಿ ಸಾವು

ಪಾಕಿಸ್ತಾನ: ನೆರೆಯ ಪಾಕಿಸ್ತಾನದಲ್ಲಿ ರಣಭಯಂಕರ ಮಳೆಯಾಗುತ್ತಿದ್ದು, ಇದುವರೆಗೂ ಕನಿಷ್ಠ 657 ಮಂದಿ ಸಾವನ್ನಪ್ಪಿದ್ದಾರೆ.

ಭಾರೀ ಮಳೆಗೆ ಭೀಕರ ಪ್ರವಾಹ ಸೃಷ್ಟಿಯಾಗಿದ್ದು, 929 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹಾನಿಗೊಳಗಾದ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಇನ್ನು ಪಾಕಿಸ್ತಾನ ಆಕ್ರಮಿತ ಗಿಲ್ಗಿಟ್‌, ಬಾಲ್ಟಿಸ್ತಾನದಲ್ಲೂ ಅಪಾರ ನಷ್ಟ ಉಂಟಾಗಿದ್ದು, ಹಲವರು ಸಾವನ್ನಪ್ಪಿದ್ದಾರೆ.

ಬಲೂಚಿಸ್ತಾನ್‌ ಪ್ರಾಂತ್ಯದಲ್ಲಿ ಸುಮಾರು 20 ಸಾವುಗಳು ಸಂಭವಿಸಿದ್ದು, ಪಾಕಿಸ್ತಾನ ಆಕ್ರಮಿತ ಜಮ್ಮು-ಕಾಶ್ಮೀರ ಪ್ರದೇಶದಲ್ಲಿ 15 ಸಾವಾಗಿದೆ ಎಂದು ವರದಿಯಾಗಿವೆ.

ಆಂದೋಲನ ಡೆಸ್ಕ್

Recent Posts

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

8 mins ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

44 mins ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

53 mins ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

4 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

4 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

4 hours ago