Mysore
33
broken clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ತಮಿಳುನಾಡಿನಲ್ಲಿ ಡಿಎಂಕೆಗೆ ಆರಂಭಿಕ ಮುನ್ನಡೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.

ತಮಿಳುನಾಡಿನಲ್ಲಿ ಡಿಎಂಕೆ 71ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಎಐಎಡಿಎಂಕೆ 7ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಇನ್ನು ವಿಜಯ್‌ ನೇತೃತ್ವದ ಟಿವಿಕೆ ಪಕ್ಷ 3ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಮಧ್ಯಾಹ್ನದ ವೇಳೆಗೆ ಯಾರಿಗೆ ವಿಜಯಮಾಲೆ ದೊರೆಯಲಿದೆ ಎಂಬುದು ಗೊತ್ತಾಗಲಿದೆ.

 

Tags:
error: Content is protected !!