ಭೋಪಾಲ್: ಮಧ್ಯಪ್ರವೇಶದ ಛಿಂದ್ವಾರಾದಲ್ಲಿ ಮಕ್ಕಳಿಗೆ ಕೋಲ್ಡ್ರಿಪ್ ಸಿರಪ್ ಶಿಫಾರಸು ಮಾಡಿದ್ದ ವೈದ್ಯನನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಕೆಮ್ಮಿನ ಸಿರಪ್ ಸೇವಿಸಿದ್ದ 12 ಮಕ್ಕಳು ಸಾವನ್ನಪ್ಪಿರುವ ಪ್ರಕರಣ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಹೆಚ್ಚಿನ ಮಕ್ಕಳಿಗೆ ಮಕ್ಕಳ ತಜ್ಞ ಡಾ.ಪ್ರವೀಣ್ ಸೋನಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ನೀಡಲಾಗಿದೆ.
ಇದನ್ನೂ ಓದಿ :-ಸಾಲಿಗ್ರಾಮ| ತಾಲ್ಲೂಕು ಆಡಳಿತದ ವಿರುದ್ಧ ನಾಗರಿಕರ ಆಕ್ರೋಶ: ಕಾರಣ ಇಷ್ಟೇ
ಮಧ್ಯಪ್ರದೇಶ ಸರ್ಕಾರ ಕೋಲ್ಡ್ರಿಪ್ ಸಿರಪ್ ತಯಾರಿಸಿದ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯಲ್ಲಿರುವ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ವಿರುದ್ಧವೂ ಪ್ರಕರಣ ದಾಖಲಾಗಿದೆ. ಸದ್ಯ ಮಕ್ಕಳಿಗೆ ಕೋಲ್ಡ್ರಿಪ್ ಸಿರಪ್ ಶಿಫಾರಸು ಮಾಡಿದ್ದ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲ್ಕತ್ತಾ: ದುರ್ಗಾಪೂಜೆ ಸಂಭ್ರಮದ ನಡುವೆ ಭೀಕರ ದುರಂತ ಸಂಭವಿಸಿದೆ. ಉತ್ತರ ಕೋಲ್ಕತ್ತಾದ ಚೋರ್ಬಗಾನ್ನ ಜನಪ್ರಿಯ ದುರ್ಗಾಪೂಜೆ ಪೆಂಡಾಲ್ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ…
ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ 16.7 ಸೆಂಟಿಮೀಟರ್ ಮಳೆ ದಾಖಲಾಗಿದೆ. ಶನಿವಾರ…
ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್ಗಳನ್ನು ವಶಕ್ಕೆ…
ಮೈಸೂರು: ಇಲ್ಲಿನ ಜೆಕೆ ಮೈದಾನದಲ್ಲಿ ಆಯೋಜಿಸಿರುವ ಶ್ವಾನ ಪ್ರದರ್ಶನವು ಶ್ವಾನಪ್ರಿಯರ ಗಮನ ಸೆಳೆಯುತ್ತಿದೆ. ಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ತಳಿಗಳ ಸಾವಿರಕ್ಕೂ…
ಮೈಸೂರು: ದಸರಾದ ಏರ್ ಶೋ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ಹವಾಮಾನ ವೈಪರೀತ್ಯ ನಿರಾಸೆ ಉಂಟುಮಾಡಿದೆ. ಭಾರತೀಯ ವಾಯುಪಡೆಯ…
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನ…