Donald Trump, benjamin netanyahu
ವಾಷಿಂಗ್ಟನ್: ನೊಬೆಲ್ ಶಾಂತಿ ಪ್ರಶಸ್ತಿಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನಾಮ ನಿರ್ದೇಶಕ ಮಾಡಿದ್ದಾರೆ.
ಶಾಂತಿಯನ್ನು ರೂಪಿಸುವಲ್ಲಿ ಅವರ ಪಾತ್ರಕ್ಕಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ನಾಮನಿರ್ದೇಶನ ಮಾಡಿದ್ದಾರೆ.
ಶ್ವೇತಭವನದಲ್ಲಿ ಅವರ ಭೋಜನಕೂಟದ ಸಮಯದಲ್ಲಿ ನೆತನ್ಯಾಹು ಅವರು ಬಹುಮಾನ ಸಮಿತಿಗೆ ಕಳುಹಿಸಿದ ನಾಮನಿರ್ದೇಶನ ಪತ್ರದ ಪ್ರಶಸ್ತಿಯನ್ನು ಸಹ ನೀಡಿದ್ದಾರೆ.
ವಿಶೇಷವಾಗಿ ಮಧ್ಯಪ್ರಾಚ್ಯದಲ್ಲಿ ಟ್ರಂಪ್ ಅವರ ಶಾಂತಿ ಹಾಗೂ ಭದ್ರತೆಯನ್ನು ಅನುಸರಿಸುವ ಪ್ರಯತ್ನಗಳನ್ನು ನೆತನ್ಯಾಹು ಶ್ಲಾಘಿಸಿದ್ದಾರೆ.
ಧೀರ್ಘಕಾಲದಿಂದ ಶಾಂತಿಪ್ರಿಯ ಎಂದು ಘೋಷಿಸಿಕೊಂಡಿರುವ ಡೊನಾಲ್ಡ್ ಟ್ರಂಪ್, ನಾಮನಿರ್ದೇಶನದಿಂದ ಆಶ್ಚರ್ಯಚಕಿತರಾದಂತೆ ತೋರುತ್ತಿತ್ತು. ಅವರು ನೆತನ್ಯಾಹುಗೆ ಧನ್ಯವಾದ ಹೇಳುತ್ತಾ. ಇದು ನನಗೆ ಗೊತ್ತಿರಲಿಲ್ಲ. ವಾಹ್ ತುಂಬಾ ಧನ್ಯವಾದಗಳು. ವಿಶೇಷವಾಗಿ ನಿಮ್ಮಿಂದ ಬಂದಿರುವುದು, ಇದು ತುಂಬಾ ಅರ್ಥಪೂರ್ಣವಾಗಿದೆ ಎಂದು ಹೇಳಿದ್ದಾರೆ.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…