ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದಕ್ಕೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಕಾಶ್ಮೀರ ವಿವಾದಲ್ಲಿ ಮಧ್ಯಸ್ಥಿಕೆ ವಹಿಸಲು ಸಹಾಯ ಮಾಡಲು ತಯಾರಿದ್ದೇನೆ ಎಂದು ಹೇಳಿದ್ದಾರೆ.
ಪ್ರಸ್ತು ಆಕ್ರಮಣವನ್ನು ನಿಲ್ಲಿಸುವ ಸಮಯ ಎಂದು ಅರ್ಥಮಾಡಿಕೊಂಡಿದ್ದಕ್ಕಾಗಿ ಭಾರತ ಮತ್ತು ಪಾಕಿಸ್ತಾನ ನಾಯಕರಿಗೆ ಧನ್ಯವಾದಗಳ್ನನು ಅರ್ಪಿಸುತ್ತೇನೆ. ಅವರ ಧೈರ್ಯಶಾಲಿ ಕ್ರಮಗಳಿಂದ ಇದು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:- ಪಾಕ್ ಶೆಲ್ ದಾಳಿಗೆ ಜಮ್ಮು-ಕಾಶ್ಮೀರದಲ್ಲಿ ಮೃತರ ಸಂಖ್ಯೆ 7ಕ್ಕೇರಿಕೆ
ಭಾರತ ಹಾಗೂ ಪಾಕಿಸ್ತಾನದ ಬಲವಾದ ಮತ್ತು ಅಚಲವಾದ ಶಕ್ತಿಶಾಲಿ ನಾಯಕತ್ವದ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಲಕ್ಷಾಂತರ ಮುಗ್ಧ ಜನರು ಸಾವನ್ನಪ್ಪುತ್ತಿದ್ದರು. ನಿಮ್ಮ ಧೈರ್ಯಶಾಲಿ ಕ್ರಮಗಳಿಂದ ನಿಮ್ಮ ಪರಂಪರೆ ಬಹಳವಾಗಿ ವೃದ್ಧಿಯಾಗಲಿದೆ.
ನಮ್ಮ ಆಡಳಿತವು ಭಾರತ ಹಾಗೂ ಪಾಕಿಸ್ತಾನ ಸೇರಿದಂತೆ ಜಾಗತಿಕ ಮಟ್ಟದಲ್ಲಿ ಸುಂಕಗಳನ್ನು ವಿಧಿಸುತ್ತಲೇ ಇದ್ದರೂ ಎರಡೂ ದೇಶಗಳೊಂದಿಗೆ ವ್ಯಾಪಾರವನ್ನು ಗಣನೀಯವಾಗಿ ಹೆಚ್ಚಿಸುವುದಾಗಿ ಹೇಳಿದ್ದಾರೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…