Trump Tariff
ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಂಕ ಪ್ರಹಾರ ಮುಂದುವರಿಸಿದ್ದಾರೆ. ಆಮದು ಸರಕು, ಔಷಧ ಉತ್ಪನ್ನಗಳ ಮೇಲೆ ಪ್ರತಿ ಸುಂಕ ಹೆಚ್ಚಳದ ನಂತರ ಮನರಂಜನಾ ಕ್ಷೇತ್ರ ಸಿನಿಮಾ ಮೇಲೂ ಸುಂಕ ಹೆಚ್ಚಿಸಲು ಮುಂದಾಗಿದ್ದಾರೆ.
ಅಮೇರಿಕಾದಿಂದ ಹೊರಗೆ ತಯಾರಾದ ಅಮೇರಿಕೇತರ ಸಿನಿಮಾಗಳ ಮೇಲಿನ ತೆರಿಗೆಯನ್ನು ಶೇಕಡಾ.100ರಷ್ಟು ಹೆಚ್ಚಳ ಮಾಡಲಾಗುವುದು ಎಂದು ಟ್ರಂಪ್ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನಮ್ಮ ದೇಶದಲ್ಲಿ ಬೇರೆ ದೇಶಗ ಚಲನಚಿತ್ರಗಳು ಲಾಭ ಮಾಡಿಕೊಳ್ಳುತ್ತಿವೆ. ಅಮೇರಿಕಾ ಚಿತ್ರೋದ್ಯಮದ ವ್ಯವಹಾರವನ್ನು ಬೇರೆ ದೇಶಗಳ ಉದ್ಯಮಗಳು ಮಗುವಿನ ಕೈಯಲ್ಲಿರುವ ಕ್ಯಾಂಡಿಯನ್ನು ಕದ್ದು ತಿನ್ನುವ ರೀತಿಯಲ್ಲಿ ಹೈಜಾಕ್ ಮಾಡುತ್ತಿವೆ. ನಮ್ಮ ದೇಶದ ಉದ್ಯಮ ಉಳಿಸುವ ಉದ್ದೇಶದಿಂದ ಅಮೇರಿಕಾದ ಹೊರಗೆ ತಯಾರಾಗುವ ಸಿನಿಮಾಗಳ ಮೇಲೆ ಶೇಕಡಾ.100ರಷ್ಟು ತೆರಿಗೆ ವಿಧಿಸುವುದಾಗಿ ಘೋಷಣೆ ಮಾಡಿದ್ದಾರೆ.
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…
ಟೆಹರಾನ್: ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ: ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…
ಟೆಹರಾನ್: ಕಳೆದ ಕೆಲ ದಿನಗಳಿಂದ ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್…
ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…