ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಎನ್‌ಡಿಎ ಸಂಸದರಿಗೆ ಮಹತ್ವದ ಸಂದೇಶ ರವಾನಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ತಪ್ಪು ದಾರಿಗೆ ಹೋಗುವುದು ಸುಲಭ. ಆದರೆ ಮತ್ತೆ ಸರಿಯಾದ ದಾರಿಗೆ ಮರಳುವುದು ತುಂಬಾ ಕಷ್ಟ. ಅವರನ್ನು ಸರಿಯಾದ ಮಾರ್ಗಕ್ಕೆ ಕರೆತರುವುದು ನಮ್ಮ ಜವಾಬ್ದಾರಿ ಎಂದು ಹೇಳಿದರು.
ಯುವಜನತೆಯನ್ನು ದಾರಿ ತಪ್ಪಿಸಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ಯುವಕರನ್ನು ಪ್ರಚೋದಿಸುವ ಬದಲು ಅವರಿಗೆ ಸರಿಯಾದ ಮಾರ್ಗದರ್ಶನ ನೀಡಬೇಕು ಎಂದು ಸಂಸದರಿಗೆ ಸಲಹೆ ನೀಡಿದರು.
ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…