ವಾಷಿಂಗ್ಟನ್: ಅಮೇರಿಕಾದ ಸೇಂಟ್ ಲೂಯಿಸ್, ಮಿಸೌರಿ, ಕೆಂಟುಕಿ ಮತ್ತು ವರ್ಜೀನಿಯಾದಲ್ಲಿ ಭಾರೀ ಪ್ರಮಾಣದ ಬಿರುಗಾಳಿ ಅಬ್ಬರಕ್ಕೆ 35 ಮಂದಿ ಬಲಿಯಾಗಿದ್ದು, ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಭಾರೀ ಬಿರುಗಾಳಿಯಿಂದ ಸುಮಾರು 5000ಕ್ಕೂ ಹೆಚ್ಚು ಕಟ್ಟಡಗಳು ನೆಲಸಮವಾಗಿದ್ದು, ಇಲ್ಲಿಯವರೆಗೆ 35 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಹಲವಾರು ಕಟ್ಟಡಗಳಿಗೂ ಹಾನಿಯಾಗಿದೆ.
ಬಿರುಗಾಳಿ ಅಬ್ಬರಕ್ಕೆ ಗ್ರೇಟ್ ಲೇಕ್ಸ್‌ನ ಲಕ್ಷಾಂತರ ಮನೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಿಡ್‌ವೆಸ್ಟ್ ಹಾಗೂ ಮಧ್ಯ ಅಂಟ್ಲಾಟಿಕ್‌ನಲ್ಲಿ ಸಂಭವಿಸಿದ ಚಂಡಮಾರುತದ ಪರಿಣಾಮ ಈ ಬಿರುಗಾಳಿ ಬೀಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…