ಟೆಹರಾನ್: ಯುದ್ಧದ ನಡುವೆಯೇ ಇರಾನ್‌ನಲ್ಲಿ ಇಂದು ಭೂಕಂಪ ಸಂಭವಿಸಿದೆ.
ಇರಾನ್‌ನ ಆಯಕಟ್ಟಿನ ಪ್ರದೇಶದವಾದ ಬಂದರ್ ಅಬ್ಬಾಸ್ ಸಮೀಪ ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆಯ ಭೂಕಂಪ ದಾಖಲಾಗಿದ್ದು, ಗಡಿ ಭಾಗದಲ್ಲಿ ಯುದ್ಧದ ಭೀತಿಯ ನಡುವೆಯೇ ನೈಸರ್ಗಿಕ ವಿಕೋಪ ಜನರಲ್ಲಿ ಭಾರೀ ಆತಂಕ ಮೂಡಿಸಿದೆ.
ಹೋರ್ಮೋಜ್ಗನ್ ಪ್ರಾಂತ್ಯದ ಬಂದರ್ ಅಬ್ಬಾಸ್‌ನಿಂದ ಸುಮಾರು 75 ಕಿಲೋಮೀಟರ್ ಪಶ್ಚಿಮಕ್ಕೆ ಈ ಭೂಕಂಪ ಸಂಭವಿಸಿದೆ.
ಭೂಕಂಪವು ಭೂಮಿಯ ಮೇಲ್ಮೈಯಿಂದ ಕೇವಲ 10 ಕಿಲೋ ಮೀಟರ್ ಆಳದಲ್ಲಿ ಉಂಟಾಗಿದ್ದು, ಇದರಿಂದಾಗಿ ಭೂಮಿ ಮೇಲ್ಭಾಗದಲ್ಲಿ ಕಂಪನದ ತೀವ್ರತೆ ಹೆಚ್ಚಾಗಿ ಕಂಡುಬಂದಿದೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…