ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಮಾತನಾಡಿ, ನಾವು ಎಬೋಲಾ ಸೋಂಕನ್ನು ಹಗುರವಾಗಿ ತೆಗೆದುಕೊಂಡಿಲ್ಲ. ಈ ರೋಗದ ಪ್ರಮಾಣ ಮತ್ತು ವೇಗದ ಬಗ್ಗೆ ನಮಗೆ ತೀವ್ರ ಕಳವಳ ಇದೆ ಎಂದು ಹೇಳಿದರು. ಈ ರೋಗಕ್ಕೆ ಸದ್ಯಕ್ಕೆ ಯಾವುದೇ ಲಸಿಕೆ ಇಲ್ಲ ಎನ್ನಲಾಗಿದೆ.
ರುವಾಂಡ, ಬರುಂಡಿ ಮತ್ತು ಟಾಂಜಾನಿಯ ಸೇರಿದಂತೆ ನೆರೆಯ ರಾಷ್ಟ್ರಗಳು ಕಣ್ಗಾವಲು, ಗಡಿ ತಪಾಸಣೆ ಮತ್ತು ತುರ್ತು ಸಿದ್ಧತೆ ಕ್ರಮಗಳನ್ನು ಹೆಚ್ಚಿಸಿವೆ. ಆಫ್ರಿಕಾ ರೋಗ ನಿಯಂತ್ರಣ ಕೇಂದ್ರಗಳನ್ನು ಸೋಮವಾರ ಇದ್ದಕ್ಕಿದ್ದಂತೆ ಭೂಖಂಡದ ಭದ್ರತೆಯ ಆರೋಗ್ಯ ತುರ್ತು ಸ್ಥಿತಿ ಎಂದು ಘೋಷಣೆ ಮಾಡಲಾಗಿದೆ.
ಲಸಿಕೆಯ ಅಲಭ್ಯತೆಯ ನಡುವೆ ಈ ವೈರಸ್ ಅನ್ನು ತಡೆಗಟ್ಟಲು ದೇಶ ಹಲವು ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಟೆಡ್ರೂಸ್ ಹೇಳಿದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…