ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ.
ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ವಿಶ್ವ ಆರೋಗ್ಯ ಸಂಸ್ಥೆಯು ಜಾಗತಿಕ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ.
ಎಬೋಲಾ ಸೋಂಕು ಬುಂಡಿಬುಗ್ಯ ವೈರಸ್‌ನಿಂದ ಹರಡುತ್ತದೆ. ಪ್ರಾಣಿಗಳಲ್ಲಿ ಹರಡಿ ನಂತರ ಮನುಷ್ಯನಿಗೆ ಈ ಸೋಂಕು ಹಬ್ಬುತ್ತದೆ. ಈ ಸೋಂಕು ತಗುಲಿದ ವ್ಯಕ್ತಿಗೆ ತೀವ್ರವಾದ ಜ್ವರ, ತಲೆನೋವು ಮತ್ತು ಮೈಕೈ ನೋವು, ವಾಂತಿಯ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಈ ಸೋಂಕಿಗೆ ಲಸಿಕೆ ಲಭ್ಯವಿಲ್ಲ.
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…
ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…