ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ ತಿಳಿಸಿದೆ.
ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿ ಇದುವರೆಗೆ ಒಟ್ಟು 254 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೂ ಮುನ್ನ ಸರ್ಕಾರ ಬಿಡುಗಡೆ ಮಾಡಿದ್ದ ಅಧಿಕೃತ ಮಾಹಿತಿಯಲ್ಲಿ ಎಬೋಲಾ ಪ್ರಕರಣಗಳ ಸಂಖ್ಯೆ 956 ಆಗಿದ್ದು, ಸಾವಿನ ಸಂಖ್ಯೆ 247 ಆಗಿತ್ತು. ಕೇವಲ 24 ಗಂಟೆಗಳ ಅವಧಿಯಲ್ಲಿ ಹೊಸ ಪ್ರಕರಣಗಳು ಪತ್ತೆಯಾಗುವುದರರೊಂದಿಗೆ ಒಟ್ಟು ಪೀಡಿತರ ಸಂಖ್ಯೆ ಸಾವಿರದ ಗಡಿ ದಾಟಿದೆ.
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…
ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…