ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.
ಈಗಾಗಲೇ ನವದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಬೋಲಾ ಕುರಿತು ಮಾಹಿತಿ ನೀಡಲಾಗಿದ್ದು, ಹೈರಿಸ್ಕ್ ದೇಶಗಳ ಪ್ರಯಾಣಿಕರಿಗೆ ಹಲವು ಸೂಚನೆಗಳನ್ನು ನೀಡಲಾಗಿದೆ.
ಈ ಬೆನ್ನಲ್ಲೇ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ರಾಜ್ಯ ಆರೋಗ್ಯ ಇಲಾಖೆಗೆ ನೀಡಿರುವ ಸೂಚನೆಗಳು:
೧) ಕ್ವಾರಂಟೈನ್ ಸೆಂಟರ್ ಗುರುತು ಮಾಡಿ
೨) ಐಸೋಲೇಷನ್ ಸೌಲಭ್ಯ ಇರುವ ಕ್ವಾರಂಟೈನ್ ಸೆಂಟರ್
೩) ಹೆಲ್ತ್ ಸ್ಕ್ರೀನಿಂಗ್‌ಗೆ ಸಿಬ್ಬಂದಿಯನ್ನು ಹೆಚ್ಚಳ ಮಾಡಿಕೊಳ್ಳಿ
೪) ಶಂಕಿತ ಕೇಸ್‌ಗಳಿದ್ದರೆ ಆಸ್ಪತ್ರೆಗೆ ರವಾನಿಸಲು ಆಂಬುಲೆನ್ಸ್ ನಿಯೋಜಿಸಿ
೫) ಎಬೋಲಾ ಚಿಕಿತ್ಸೆ ಬಗ್ಗೆ ಹೆಲ್ತ್ ವರ್ಕರ್ಸ್ ಅರಿವು ಮೂಡಿಸುವಂತೆ ಸೂಚನೆ
ಎಬೋಲಾ ಬಂದ ರೋಗಿ ಅನುಸರಿಸಬೇಕಾದ ಕ್ರಮಗಳು:
೧) ಪ್ರತ್ಯೇಕ ಕೊಠಡಿಯಲ್ಲಿ ಐಸೊಲೇಟ್ ಆಗಬೇಕು
೨) ಬಾತ್‌ರೂಮ್ ಇರುವ ಕೊಠಡಿಯಲ್ಲಿ ಐಸೊಲೇಟ್ ಆಗಬೇಕು
೩) ಕೊಠಡಿ ಪ್ರವೇಶಕ್ಕೆ ಪಿಪಿಇ ಕಿಟ್ ಕಡ್ಡಾಯವಾಗಿ ಧರಿಸಬೇಕು
೪) ಪ್ರತಿ 2 ಗಂಟೆಗೆ ಒಮ್ಮೆ ಆಕ್ಸಿಜನ್ ರಕ್ತದ ಆಮ್ಲಜನಕ ಪರೀಕ್ಷಿಸಬೇಕು
೫) 2 ಗಂಟೆಗೆ ಒಮ್ಮೆ ಕಾರ್ಡಿಯಾಕ್ ಟೆಸ್ಟ್ ಆಗಬೇಕು
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…
ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…
ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…