Bomb threat at Kerala CM Pinarayi Vijayan's residence
ತಿರುವನಂತಪುರ: ಸಿಎಂಆರ್‌ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದೆ.
ಬೆಂಗಳೂರಿನಲ್ಲಿ ಪಿಣರಾಯಿ ವಿಜಯನ್ ಪುತ್ರಿ ಟಿ.ವೀಣಾ ಒಡೆತನದ ಎಕ್ಸಾಲಾಜಿಕ್ ಸೊಲ್ಯೂಷನ್ಸ್ ಹೆಸರಿನ ಐಟಿ ಕಂಪನಿ, ವೀಣಾ ನಿವಾಸ ಸೇರಿದಂತೆ ಬೆಂಗಳೂರಿನ 3 ಕಡೆ ಇ.ಡಿ ದಾಳಿ ನಡೆಸಿದೆ.
ತಿರುವನಂತಪುರದಲ್ಲಿರುವ ಪಿಣರಾಯಿ ವಿಜಯನ್ ಅವರ ಬಾಡಿಗೆ ನಿವಾಸ ಸೇರಿದಂತೆ ಕೇರಳದ ಒಟ್ಟು 10 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿದೆ ಎಂದು ತಿಳಿದುಬಂದಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…