ನವದೆಹಲಿ: ಆನ್‌ಲೈನ್ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪಗೆ ಇಡಿ ನೋಟಿಸ್ ಜಾರಿ ಮಾಡಿದ್ದು, ಇದೀಗ ಯುವರಾಜ್ ಸಿಂಗ್‌ಗೂ ಇಡಿ ಸಮನ್ಸ್ ನೀಡಿದೆ.
ಸೆಪ್ಟೆಂಬರ್.23ರಂದು ದೆಹಲಿಯ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇನ್ನು ಆನ್‌ಲೈನ್ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಭಾರತೀಯ ಕ್ರಿಕೆಟಿಗ ಶಿಖರ್ ಧವನ್ ಅವರನ್ನು ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿತು
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…