ದೇಶ- ವಿದೇಶ

ಮಧ್ಯಪ್ರಾಚ್ಯ ಸಂಘರ್ಷದ ಎಫೆಕ್ಟ್:‌ ಭಾರತದಲ್ಲಿ ಎಲ್‌ಪಿಜಿ ಬಳಕೆ 13% ಕುಸಿತ

ನವದೆಹಲಿ: ಮಧ್ಯಪ್ರಾಚ್ಯ ಸಂಘರ್ಷ ಮುಂದುವರಿದಿದ್ದು, ಭಾರತದಲ್ಲಿ ಎಲ್‌ಪಿಜಿ ಬಳಕೆ 13% ರಷ್ಟು ಕುಸಿತ ಕಂಡಿದೆ.

ಭಾರತದಲ್ಲಿ ಮಾರ್ಚ್‌ನಲ್ಲಿ ಎಲ್‌ಪಿಜಿ ಬಳಕೆ ಶೇ.13ರಷ್ಟು ಕುಸಿತವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಎಲ್‌ಪಿಜಿ 2.729 ದಶಲಕ್ಷ ಟನ್‌ ಬಳಕೆಯಾಗಿತ್ತು. ಆದರೆ ಈ ವರ್ಷದ ಮಾರ್ಚ್‌ನಲ್ಲಿ 2.379 ದಶಲಕ್ಷ ಟನ್‌ ಬಳಕೆಯಾಗಿದೆ.

ಹಾರ್ಮುಜ್‌ ಜಲಸಂಧಿ ಮೂಲಕವೇ ಬರಬೇಕಿದ್ದ ಎಲ್‌ಪಿಜಿ, ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್‌ಪಿಜಿ ಪೂರೈಕೆಯಲ್ಲಿ ನಿರಂತರ ವ್ಯತ್ಯಯವಾಗುತ್ತಿದೆ.

 

 

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

13 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago