ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ.
ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ, ನಾರಾಯಣ್ ಅವರಿಂದ ತೆರವಾಗುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿದೆ.
ಜೂನ್.18ರಂದು ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ.
ಜೂನ್.8ಕ್ಕೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ಜೂನ್.9ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್.11ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ.
ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಮೂರು ಮತ್ತು ಬಿಜೆಪಿಗೆ ಒಂದು ಸ್ಥಾನ ಸಿಗಲಿದೆ.
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…
ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…
ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…