Mysore
17
broken clouds

Social Media

ಮಂಗಳವಾರ, 17 ಫೆಬ್ರವರಿ 2026
Light
Dark

ಚುನಾವಣೆಯಲ್ಲಿ ಸೋಲು : ರಿಷಿ ಸುನಾಕ್‌ ರಾಜೀನಾಮೆ!

ಬ್ರಿಟನ್‌ : ಸಂಸತ್‌ ಚುನಾವಣೆಯಲ್ಲಿ ಬ್ರಿಟನ್‌ ಪ್ರಧಾನಿ ರಿಷಿ ಸುನಾಕ್‌ ಹೀನಾಯ ಸೋಲು ಅನುಭವಿಸಿದ್ದು, ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

650ಸ್ಥಾನಗಳಿಗೆ ನಡೆದ ಸಂಸತ್‌ ಚುನಾವಣೆಯಲ್ಲಿ 370 ಕ್ಷೇತ್ರಗಳಲ್ಲಿ ಲೇಬರ್‌ ಪಕ್ಷ ಮುನ್ನಡೆ ಸಾಧಿಸಿದೆ.

90ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಕನ್ಸರ್ವೇಟಿವ್‌ ಪಕ್ಷವು 14 ವರ್ಷಗಳ ಬಳಿಕ ಅಧಿಕಾರ ಚುಕ್ಕಾಣಿ ಹಿಡಿಯಲು ಮುಂದಾಗಿದೆ.

ಮೂಲಗಳ ಪ್ರಕಾರ ಹಾಲಿ ಬ್ರಿಟನ್‌ ಪ್ರಧಾನಿ ರಿಷಿ ಸುನಾಕ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ಕೀರ್‌ ಸ್ಟಾರ್ಮರ್‌ ಅವರ ಲೇಬರ್‌ ಪಾರ್ಟಿ ಬ್ರಿಟನ್‌ನಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲಿದೆ.

Tags:
error: Content is protected !!