ಬ್ರಿಟನ್ : ಸಂಸತ್ ಚುನಾವಣೆಯಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಹೀನಾಯ ಸೋಲು ಅನುಭವಿಸಿದ್ದು, ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
650ಸ್ಥಾನಗಳಿಗೆ ನಡೆದ ಸಂಸತ್ ಚುನಾವಣೆಯಲ್ಲಿ 370 ಕ್ಷೇತ್ರಗಳಲ್ಲಿ ಲೇಬರ್ ಪಕ್ಷ ಮುನ್ನಡೆ ಸಾಧಿಸಿದೆ.
90ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಕನ್ಸರ್ವೇಟಿವ್ ಪಕ್ಷವು 14 ವರ್ಷಗಳ ಬಳಿಕ ಅಧಿಕಾರ ಚುಕ್ಕಾಣಿ ಹಿಡಿಯಲು ಮುಂದಾಗಿದೆ.
ಮೂಲಗಳ ಪ್ರಕಾರ ಹಾಲಿ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಇನ್ನು ಕೀರ್ ಸ್ಟಾರ್ಮರ್ ಅವರ ಲೇಬರ್ ಪಾರ್ಟಿ ಬ್ರಿಟನ್‌ನಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲಿದೆ.
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…
ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…