ನವದೆಹಲಿ: ಕೇಂದ್ರ ಚುನಾವಣಾ ಆಯೋಗ ನಾಲ್ಕು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಲು ತಯಾರಿ ನಡೆಸಿದೆ.
ಬಲ್ಲ ಮೂಲಗಳ ಪ್ರಕಾರ ಮಾರ್ಚ್.10ರ ಬಳಿಕ ಯಾವಾಗಲಾದರೂ ಚುನಾವಣಾ ವೇಳಾಪಟ್ಟಿ ಘೋಷಣೆಯಾಗಲಿದೆ.
ಕೇರಳ, ತಮಿಳುನಾಡು, ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ಕೇಂದ್ರಾಡಳಿತ ಪುಚುಚೇರಿ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಬೇಕಿದೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ತಂಡ ಈಗಾಗಲೇ ಮೂರು ರಾಜ್ಯಗಳಿಗೆ ಭೇಟಿ ನೀಡಿದೆ. ಮಾರ್ಚ್.6, 7ರಂದು ಕೇರಳ, ಮಾರ್ಚ್.9ರಂದು ಪಶ್ಚಿಮ ಬಂಗಾಳಕ್ಕೆ ತಂಡ ಭೇಟಿ ನೀಡಲಿದೆ.
ಈ ಚುನಾವಣೆ ಘೋಷಣೆ ನಡುವೆಯೇ ಕರ್ನಾಟಕದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಘೋಷಣೆ ಮಾಡುವ ನಿರೀಕ್ಷೆ ಇದೆ.
ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…
ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್…
ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…