ಶ್ರೀನಗರ: ಕಾಶ್ಮೀರದ ಬಾರಾಮುಲ್ಲಾ ಗಡಿ ರೇಖೆಯಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆ ಮಾಹಿತಿ ಆಧಾರದ ಮೇಲೆ ಉಗ್ರರ ಒಳನುಸುಳುವಿಕೆಯ ವಿರೋಧಿ ಕಾರ್ಯಾಚರಣೆ ಭಾಗವಾಗಿ ಉರಿ ಹಾಗೂ ಬಾರಾಮುಲ್ಲಾ ಗಡಿ ಪ್ರದೇಶದಲ್ಲಿ ಭಾರತೀಯ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಚಿನಾರ್ ಕೋರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಗಡಿ ರೇಖೆಯಲ್ಲಿ ಉಗ್ರರು ಮನಸ್ಸಿಗೆ ಬಂದಂತೆ ದಾಳಿ ನಡೆಸಿದ್ದಾರೆ. ಇದಕ್ಕೆ ನಮ್ಮ ದೇಶದ ಸೈನಿಕರು ಪ್ರತ್ಯುತ್ತರ ನೀಡಿದ್ದಾರೆ. ಅಲ್ಲದೇ ಘಟನಾ ಸ್ಥಳದಲ್ಲಿ ಹೆಚ್ಚಿನ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…