Mysore
15
scattered clouds

Social Media

ಶನಿವಾರ, 24 ಜನವರಿ 2026
Light
Dark

ಜಾರ್ಖಂಡ್‌ನಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್:‌ 10 ಮಂದಿ ನಕ್ಸಲರ ಹತ್ಯೆ

ಜಾರ್ಖಂಡ್:‌ ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಭದ್ರತಾ ಪಡೆಗಳು ತಿಳಿಸಿವೆ.

ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ಎನ್‌ಕೌಂಟರ್‌ ನಡೆದ ಪ್ರದೇಶದಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಮಾವೋವಾದಿಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಜಾರ್ಖಂಡ್‌ನ ಪಶ್ಚಿಮ ಸಿಂಗ್ಬೂಮ್‌ ಜಿಲ್ಲೆಯ ದಟ್ಟವಾದ ಸಾರಂಡಾ ಕಾಡಿನಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.

Tags:
error: Content is protected !!