ಜಾರ್ಖಂಡ್: ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಭದ್ರತಾ ಪಡೆಗಳು ತಿಳಿಸಿವೆ.
ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ಎನ್‌ಕೌಂಟರ್ ನಡೆದ ಪ್ರದೇಶದಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಮಾವೋವಾದಿಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಜಾರ್ಖಂಡ್‌ನ ಪಶ್ಚಿಮ ಸಿಂಗ್ಬೂಮ್ ಜಿಲ್ಲೆಯ ದಟ್ಟವಾದ ಸಾರಂಡಾ ಕಾಡಿನಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.
ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…
ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್ ಸ್ಟಾಕ್ ಇಲ್ಲ. ಹೋಟೆಲ್‌ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.…
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ…
ಟೆಹರಾನ್: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಕೆಲ ದಿನಗಳ ಹಿಂದೆ ಡಿನ್ನರ್ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…