ದೇಶ- ವಿದೇಶ

5079ಕ್ಕೆ ಜಗತ್ತು ಅಂತ್ಯಗೊಳ್ಳುತ್ತೆ: ಬಾಬಾ ವಂಗಾ ಭಯಾನಕ ಭವಿಷ್ಯ

ಬಲ್ಗೇರಿಯಾ: ವಿಶ್ವದಾದ್ಯಂತ ಕಾಲಾನುಕ್ರಮದಲ್ಲಿ ಪರಿಚಯವಾಗಿರುವ ಬಾಬಾ ವಂಗಾ ಅವರು ಭಯಾನಕ ಭವಿಷ್ಯವೊಂದನ್ನು ಹೇಳಿದ್ದಾರೆ.

ಬಲ್ಗೇರಿಯಾದ ಕುರುಡು ಆಧ್ಯಾತ್ಮಿಕವಾದಿ ಬಾಬಾ ವಂಗಾ ವಿಶ್ವದಾದ್ಯಂತ ಕಾಲಾನುಕ್ರಮದಲ್ಲಿ ಪರಿಚಯರಾಗಿದ್ದಾರೆ. ಮುಂಬರುವ ದಶಕಗಳು ಹಾಗೂ ಶತಮಾನಗಳಲ್ಲಿ ಏನಾಗುತ್ತದೆ ಎಂಬುದರ ಬಗ್ಗೆ ಇನ್ನೂ ಕೆಲವು ಭವಿಷ್ಯವಾಣಿಗಳನ್ನು ಬಹಿರಂಗಪಡಿಸಿದ್ದಾರೆ. ನಿಖರವಾದ ಮುನ್ಸೂಚನೆಗಳನ್ನು ನೀಡುವಲ್ಲಿ ಪ್ರಸಿದ್ಧರಾಗಿರುವ ಬಾಬಾ ವಂಗಾ ಅವರ ಅನೇಕ ಭವಿಷ್ಯವಾಣಿಗಳು ನಿಜವಾಗಿವೆ.

ಅವುಗಳಲ್ಲಿ ಒಂದು ವಿಶ್ವ ವ್ಯಾಪಾರ ಕೇಂದ್ರದ ಮೇಲಿನ ದಾಳಿ. ೨೦೨೩ರಲ್ಲಿ ಬಾಬಾ ವಂಗಾ ಹೇಳಿದ ಕೆಲವು ಭವಿಷ್ಯವಾಣಿಗಳು ನಿಜವಾಗಿದ್ದವು. ಈಗ ಅವರು ೨೦೨೫ ಮತ್ತು ಮುಂಬರುವ ವರ್ಷಗಳನ್ನು ಭವಿಷ್ಯ ನುಡಿದಿದ್ದಾರೆ. ಈ ಮುಂದಿನ ವರ್ಷದ ಭವಿಷ್ಯವನ್ನು ಓದಿದರೆ ತೀವ್ರ ಭಯವಾಗುವುದು ಪಕ್ಕಾ ಎನ್ನಲಾಗುತ್ತಿದೆ.

೨೦೨೫ರಲ್ಲಿ ಯುರೋಪ್‌ನಲ್ಲಿನ ಪ್ರಮುಖ ಸಂಘರ್ಷ ಉಂಟಾಗುತ್ತದೆ. ಇದು ಖಂಡದ ಜನಸಂಖ್ಯೆಯಲ್ಲಿ ಗಮನಾರ್ಹ ಇಳಿಕೆಗೆ ಕಾರಣವಾಗುತ್ತದೆ. ೨೦೨೮ರಲ್ಲಿ ಹೊಸ ಶಕ್ತಿಯ ಮೂಲಗಳನ್ನು ಹುಡುಕುವ ಪ್ರಯತ್ನದಲ್ಲಿ ಮಾನವ ಶುಕ್ರನನ್ನು ತಲುಪುತ್ತದೆ. ೨೦೩೩ರ ಧ್ರುವೀಯ ಮಂಜುಗಡ್ಡೆಯ ಕರಗುವಿಕೆಯು ಸಮುದ್ರ ಮಟ್ಟದಲ್ಲಿ ಗಮನಾರ್ಹ ಏರಿಕೆಗೆ ಕಾರಣವಾಗುತ್ತದೆ.

೨೦೭೬ಕ್ಕೆ ಕಮ್ಯುನಿಸಂ ಜಾಗತಿಕವಾಗಿ ಮರಳಲಿದೆ. ೨೧೩೦ಕ್ಕೆ ಭೂಮ್ಯತೀತ ನಾಗರಿಕತೆಗಳೊಂದಿಗೆ ಸಂಪರ್ಕ. ೨೧೭೦ ಜಾಗತಿಕ ಬರ ಬರಲಿದೆ. ಒಟ್ಟಾರೆ ೫೦೭೯ಕ್ಕೆ ಪೂರ್ಣ ಪ್ರಪಂಚವೇ ಅಂತ್ಯವಾಗುತ್ತದೆ ಎಂದು ಭಯಾನಕ ಭವಿಷ್ಯ ನುಡಿದಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

2 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

2 hours ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

2 hours ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

11 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

11 hours ago