Mysore
28
scattered clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ

ಇಸ್ಲಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿಯಾಗಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ.

   ಕಾರ್ಯಕ್ರಮವೊಂದರಲ್ಲಿ   ಭಾಗವಹಿಸಿದ್ದ ಇಮ್ರಾನ್ ಮೇಲೆ ಗುಂಡಿನ ದಾಳಿ ನಡೆದಿದೆ. ಇಮ್ರಾನ್ ಬಲಗಾಲಿಗೆ ಗುಂಡೇಟು ತಗುಲಿ ಗಾಯವಾಗಿದ್ದು ಇನ್ನೂ ನಾಲ್ಕು ಜನರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಜೀರಾಬಾದ್‌ನ ಅಲ್ಲಾ ಹೋ ಚೌಕ್ ಬಳಿ ಈ ಘಟನೆ ನಡೆದಿದೆ‌
ಈ ಪ್ರಕರಣದ ಸಂಬಂಧ ಒಬ್ಬ ವ್ಯಕ್ತಿಯನ್ನ ಬಂಧಿಸಲಾಗಿದ್ದು, ಆತ ತಪ್ಪೊಪ್ಪಿಕೊಂಡಿದ್ದಾನೆ ಎಂದು ಹೇಳಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ