ಇಸ್ಲಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿಯಾಗಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಇಮ್ರಾನ್ ಮೇಲೆ ಗುಂಡಿನ ದಾಳಿ ನಡೆದಿದೆ. ಇಮ್ರಾನ್ ಬಲಗಾಲಿಗೆ ಗುಂಡೇಟು ತಗುಲಿ ಗಾಯವಾಗಿದ್ದು ಇನ್ನೂ ನಾಲ್ಕು ಜನರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಜೀರಾಬಾದ್‌ನ ಅಲ್ಲಾ ಹೋ ಚೌಕ್ ಬಳಿ ಈ ಘಟನೆ ನಡೆದಿದೆ
ಈ ಪ್ರಕರಣದ ಸಂಬಂಧ ಒಬ್ಬ ವ್ಯಕ್ತಿಯನ್ನ ಬಂಧಿಸಲಾಗಿದ್ದು, ಆತ ತಪ್ಪೊಪ್ಪಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…