ಪಾಲ್ಘಾರ್: ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘಾರ್ ಜಿಲ್ಲೆಯ ವಾಡಾ ತಾಲ್ಲೂಕಿನಲ್ಲಿ ನಡೆದಿದೆ.
ಇಲ್ಲಿನ ಕೊನ್ಸಾಯಿ ಗ್ರಾಮದಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಈ ದುರಂತ ಸಂಭವಿಸಿದೆ. ಕಾರ್ಖಾನೆಯಲ್ಲಿ 35 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕೆಮಿಕಲ್ ಮಿಕ್ಸಿಂಗ್ ವೇಳೆ ಏಕಾಏಕಿ ಸ್ಫೋಟ ಸಂಭವಿಸಿದೆ.
ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…