ಚೆನ್ನೈ: ಕಳೆದ ಕೆಲವು ತಿಂಗಳುಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಹಾಸ್ಯ ನಟಿ ಬಿಂದು ಘೋಷ್ ನಿಧನರಾಗಿದ್ದಾರೆ.
ತಮಿಳು ಚಿತ್ರರಂಗದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಬಿಂದು ಅವರು, ತಮಿಳು ಮಾತ್ರವಲ್ಲದೇ ತೆಲುಗು, ಮಲೆಯಾಳಂ ಸಿನಿಮಾಗಳಲ್ಲೂ ಕೂಡ ನಟಿಸಿದ್ದರು.
ಬಿಂದು ಘೋಷ್ ನಿಧನಕ್ಕೆ ತಮಿಳು ಚಿತ್ರರಂಗ ಕಂಬನಿ ಮಿಡಿದಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.





