ದೇಶ- ವಿದೇಶ

ದಕ್ಷಿಣ ಭಾರತದ ಖ್ಯಾತ ನಟಿ ಬಿಂದು ಘೋಷ್‌ ನಿಧನ

ಚೆನ್ನೈ: ಕಳೆದ ಕೆಲವು ತಿಂಗಳುಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಹಾಸ್ಯ ನಟಿ ಬಿಂದು ಘೋಷ್‌ ನಿಧನರಾಗಿದ್ದಾರೆ.

ತಮಿಳು ಚಿತ್ರರಂಗದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಬಿಂದು ಅವರು, ತಮಿಳು ಮಾತ್ರವಲ್ಲದೇ ತೆಲುಗು, ಮಲೆಯಾಳಂ ಸಿನಿಮಾಗಳಲ್ಲೂ ಕೂಡ ನಟಿಸಿದ್ದರು.

ಬಿಂದು ಘೋಷ್‌ ನಿಧನಕ್ಕೆ ತಮಿಳು ಚಿತ್ರರಂಗ ಕಂಬನಿ ಮಿಡಿದಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಟ ಪುನೀತ್‌ 50ನೇ ಹುಟ್ಟು ಹಬ್ಬ: ಕುಟುಂಬಸ್ಥರಿಂದ ಸಮಾಧಿಗೆ ಪೂಜೆ

ಬೆಂಗಳೂರು: ಇಂದು ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ಅವರ 50ನೇ ವರ್ಷದ ಜನ್ಮದಿನ ಹಿನ್ನಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿನ ಅಪ್ಪು ಸಮಾಧಿಗೆ…

15 mins ago

ಮಳೆಯ ನೆನಪು. . . ಮನದ ಕಡಲು

‘ಆಂದೋಲನ’ ಸಂದರ್ಶನದಲ್ಲಿ ಯೋಗರಾಜ್ ಭಟ್ ಮನದ ಮಾತು ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಕನ್ನಡ ಸಿನಿ ಪ್ರೇಕ್ಷಕರನ್ನು ‘ಮುಂಗಾರು ಮಳೆ’ಯಲ್ಲಿ…

60 mins ago

ತಂತ್ರಜ್ಞಾನದ ಬಳಕೆ; ʼಸಕಾಲದಲ್ಲಿʼ ದಾಖಲೆ ಲಭ್ಯ

ಸಾಲಿಗ್ರಾಮ ತಾಲ್ಲೂಕಿನ ಮಿರ್ಲೆ ನಾಡಕಚೇರಿಯ ಕಾರ್ಯವೈಖರಿಗೆ ಮೆಚ್ಚುಗೆ ಕೆ.ಟಿ.ಮೋಹನ್‌ ಕುಮಾರ್‌ ಸಾಲಿಗ್ರಾಮ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿದ್ದರೂ…

1 hour ago

ಲೋಡ್‌ ಶೆಡ್ಡಿಂಗ್‌ ಬರೆಗೆ ಹೈರಾಣಾದ ಜನ..!

ವಿದ್ಯುತ್ ಕಣ್ಣಾಮುಚ್ಚಾಲೆಗೆ ವಿದ್ಯಾರ್ಥಿಗಳು ಕಂಗಾಲು; ಕುಡಿಯುವ ನೀರಿಗೂ ಹಾಹಾಕಾರ ಕೃಷ್ಣ ಸಿದ್ದಾಪುರ ಸಿದ್ದಾಪುರ: ನಿರಂತರ ವಿದ್ಯುತ್ ಲೋಡ್ ಶೆಡ್ಡಿಂಗ್‌ನಿಂದ ಜನತೆ…

2 hours ago

ಶಾಂತಿಯ ತೋಟದಲ್ಲಿ ವಿಷ ಬೀಜ ಬಿತ್ತುವ ಕೆಲಸ: ಬಿವೈವಿ ಆರೋಪ

ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕಾಂಗ್ರೆಸ್‌ನವರೇ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಡಿಸಿಎಂ…

2 hours ago

ಮಾಹಿತಿ ಇದ್ರೆ ಸರ್ಕಾರಕ್ಕೆ ನೀಡಲಿ: ಯತ್ನಾಳ್‌ಗೆ ಸಚಿವ ರಾಮಲಿಂಗರೆಡ್ಡಿ ಟಾಂಗ್‌

ಬೆಂಗಳೂರು: ನಟಿ ರನ್ಯಾಗೆ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸಚಿವರ ಸಹಕಾರವಿದೆ ಎಂಬ ಯತ್ನಾಳ್‌ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ…

2 hours ago