ದೇಶ- ವಿದೇಶ

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಭಾರತಿರಾಜ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ತಮ್ಮ ಚಿತ್ರಗಳ ಮೂಲಕ ಚಿತ್ರರಂಗದ ದಿಕ್ಕನ್ನೇ ಬದಲಿಸಿದ ಈ ಮಹಾನ್‌ ಚೇತನನ ಅಗಲಿಕೆಗೆ ಇಡೀ ಭಾರತೀಯ ಚಿತ್ರರಂಗ ಕಂಬನಿ ಮಿಡಿದಿದೆ.

ಆಂದೋಲನ ಡೆಸ್ಕ್

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

8 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

9 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

10 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

10 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

11 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

12 hours ago