ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ದೆಹಲಿ ವಿಧಾನಸಭಾ ಚುನಾವಣೆ ದಿನದಂದೇ ಅಂದರೆ ಫೆಬ್ರವರಿ.5ರಂದು ಪ್ರಯಾಗ್‍ರಾಜ್‍ನ ಕುಂಭಮೇಳಕ್ಕೆ ಭೇಟಿ ನೀಡಿ ಪುಣ್ಯಸ್ನಾನ ಮಾಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೆ, ರಾಷ್ಟ್ರಪತಿ ದೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ವರ್, ಗೃಹ ಸಚಿವ ಅಮಿತ್ ಶಾ ಕೂಡಾ ಪುಣ್ಯ ಸ್ನಾನ ಮಾಡುವ ದಿನಾಂಕ ನಿಗದಿಯಾಗಿದೆ.
ಗೃಹಸಚಿವ ಅಮಿತ್ ಶಾ ಅವರು, ಜನವರಿ.27ರಂದು, ಉಪರಾಷ್ಟ್ರಪತಿ ಜಗದೀಪ್ ಧನ್ವರ್ ಫೆಬ್ರವರಿ.1ರಂದು, ರಾಷ್ಟ್ರಪತಿ ದೌಪದಿ ಮುರ್ಮು ಅವರು, ಫೆಬ್ರವರಿ.10ರಂದು ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಲಿದ್ದಾರೆ.
ಕುಂಭಮೇಳಕ್ಕೆ ಗಣ್ಯಾತಿಗಣ್ಯರು ಆಗಮಿಸಲಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತರಕ ಘಟನೆ ನಡೆಯದಂತೆ ಭದ್ರತೆ ಒದಗಿಸಲಾಗಿದೆ.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…