ದೇಶ- ವಿದೇಶ

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ.

ಜುಲೈನಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರತಿಭಟನೆಯ ವೇಳೆ ಹಿಂಸಾಚಾರ ನಡೆದಿದೆ ಎಂಬ ಆರೋಪದ ಮೇಲೆ ಪ್ರತಿಭಟನಾಕಾರರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

ಈ ನಡುವೆ ಸೆಪ್ಟೆಂಬರ್‌ 5ರಂದು ಪ್ರತಿಭಟನಾ ರ‍್ಯಾಲಿಗೆ ಸಿಜೆಪಿ ಕರೆ ನೀಡಿತ್ತು.

ಇದರ ಬೆನ್ನಲ್ಲೇ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದುಪಡಿಸಿರುವ ಮಹತ್ವದ ಬೆಳವಣಿಗೆ ನಡೆದಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

2 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

2 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

2 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

2 hours ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

2 hours ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

2 hours ago