ದೇಶ- ವಿದೇಶ

ಚೀನಾದಲ್ಲಿ ಅಗ್ನಿ ಅವಘಡ:10 ಮಂದಿ ಸಾವು

ಬೀಜಿಂಗ್: ವಾಯುವ್ಯ ಚೀನಾದ ಷಿನ್ ಜಿಯಾಂಗ್‌ ಪ್ರದೇಶದ ವಸತಿ ಸಮುಚ್ಚಯದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ೧೦ ಮಂದಿ ಮೃತಪಟ್ಟು, ೯ ಮಂದಿ ಗಾಯಗೊಂಡಿದ್ದಾರೆ.
ಉರುಮ್‌ಕಿ ವಲಯದ ಟಿಯಾಂಶನ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಈ ಅವಘಡ ಸಂಭವಿಸಿದೆ. ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ನಂದಿಸಲಾಗಿದೆ. ತುರ್ತು ಚಿಕಿತ್ಸೆ ಹೊರತಾಗಿಯೂ ೧೦ ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಇತರೆ ಒಂಬತ್ತು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಟ್ಟಡದ ಮನೆಯೊಂದರ ಮಲಗುವ ಕೋಣೆಯ ಶಾರ್ಟ್ ಸಕ್ಯೂಟ್ನಿಂದ ಈ ಅವಘಡ ಸಂಭವಿಸಿದೆ ಎಂದು ಸಿಜಿಟಿಎನ್ ಟಿವಿ ವರದಿ ಮಾಡಿದೆ.

andolanait

Recent Posts

ಬಿಳಿಗಿರಿರಂಗನ ಬೆಟ್ಟದಲ್ಲಿ ಕಾಡಾನೆ ದಾಳಿ

ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ದೇವಸ್ಥಾನದ ತೇರು ಪಕ್ಕದಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ಅಂಗಡಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ…

19 hours ago

ರೈತನನ್ನು ಬಲಿ ಪಡೆದಿದ್ದ ಆನೆ ಕೊನೆಗೂ ಸೆರೆ!

ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ…

19 hours ago

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್‌ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಶುಕ್ರವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ…

20 hours ago

ಓದುಗರ ಪತ್ರ: ನಡೆಯಲಿ ಪ್ರಶಾಂತ…!

ನಡೆಯಲಿ ಪ್ರಶಾಂತ...! ಹೆಸರಿಗೆ ತಕ್ಕಂತೆ ಗಜ ಗಾಂಭೀರ್ಯದಿಂದ ನಡೆಯುತಿಹನು ಪ್ರಶಾಂತ ಎಲ್ಲವೂ ನಡೆಯಲಿ ಶಾಂತ... ಪ್ರಶಾಂತ ! ಅಭಿಮನ್ಯುವಿನ ಉತ್ತರಾಧಿಕಾರಿ…

20 hours ago

ಓದುಗರ ಪತ್ರ: ಜೀವ ಉಳಿಸುವ ಔಷಧಗಳು ಅತಿ ಲಾಭದ ವಸ್ತು ಆಗಬಾರದಲ್ಲವೇ?

ಗಂಭೀರ ಕಾಯಿಲೆಗಳ ೧೮೦ ದುಬಾರಿ ಔಷಧಗಳು ಮತ್ತು ೭೮೦ ವೈದ್ಯಕೀಯ ಸಾಮಗ್ರಿಗಳನ್ನು ಹತ್ತಾರು ಪಟ್ಟು ಹೆಚ್ಚು ಲಾಭವಿಟ್ಟುಕೊಂಡು ಮಾರಾಟ ಮಾಡುತ್ತಿರುವುದು…

20 hours ago

ಓದುಗರ ಪತ್ರ: ‘ಕುಬೇರನ ಮೂಲೆ’ಯಲ್ಲೇ ಕಸದ ಕೊಪ್ಪರಿಗೆ!

ನಮ್ಮ ಮನೆಯ ಕಸವನ್ನು,ಪಕ್ಕದ ಮನೆಗೋ ,ಅವರ ಅಂಗಳಕ್ಕೋ ಸುರಿಯುವುದು ನಾಗರಿಕತೆಯ ಲಕ್ಷಣವಲ್ಲ. ಆದರೆ ಅದು ಮೈಸೂರಿನ ಆರ್.ಟಿ.ನಗರದ ಬಡಾವಣೆಯ ಮೂಲೆ…

20 hours ago