Fire in goods train carrying diesel: 5 coaches gutted
ತಮಿಳುನಾಡು: ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ತಮಿಳುನಾಡಿನ ತಿರುವಳ್ಳೂರು ಬಳಿ ಸಂಭವಿಸಿದೆ.
ಚೆನ್ನೈ ಬಂದರಿನಿಂದ ಡೀಸೆಲ್ ಸಾಗಿಸುತ್ತಿದ್ದ ಸರಕು ಸಾಗಣೆ ರೈಲು ತಿರುವಳ್ಳೂರು ಬಳಿ ಇದ್ದಕ್ಕಿದ್ದಂತೆ ಹಳಿತಪ್ಪಿದೆ. ಈ ವೇಳೆ ರೈಲಿನಲ್ಲಿದ್ದ ಡೀಸೆಲ್ ಟ್ಯಾಂಕರ್‌ನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು ಸುತ್ತಲೂ ದಟ್ಟ ಹೊಗೆ ಆವರಿಸಿಕೊಂಡಿತ್ತು.
ಘಟನೆಯಲ್ಲಿ ಐದು ಬೋಗಿಗಳು ಸುಟ್ಟು ಕರಕಲಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳದಲ್ಲಿ 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…