Mysore
29
overcast clouds

Social Media

ಮಂಗಳವಾರ, 28 ಏಪ್ರಿಲ 2026
Light
Dark

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ.

ನಾಳೆ ಉತ್ತರ ಬಂಗಾಳದ ಎಲ್ಲಾ 152 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಉತ್ತರ ಬಂಗಾಳದ ಮುರ್ಶಿದಾಬಾದ್‌, ಜರ್ಗಾಮ್‌, ಮೇದಿನಿಪುರ, ಬಂಕುರಾ, ಪುರುಲಿಯಾ, ಪಶ್ಚಿಮ ಬರ್ಧಮಾನ್‌ ಮತ್ತು ಬಿರ್‌ಬುಮ್‌ನ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಮೊದಲ ಹಂತದಲ್ಲಿ 16 ಜಿಲ್ಲೆಗಳ 152 ಕ್ಷೇತ್ರಗಳಿದ್ದು, 1478 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಬಿಜೆಪಿ ನಾಯಕ ಸುವೇಂದು ಅಧಿಕಾರಿ ತಮ್ಮ ಭದ್ರಕೋಟೆಯಾದ ನಂದಿಗ್ರಾಮ್‌ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಭವಾನಿಪುರದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅಖಾಡದಲ್ಲಿದ್ದಾರೆ.

Tags:
error: Content is protected !!