ದೇಶ- ವಿದೇಶ

ನಾಳೆ ಬಿಹಾರದಲ್ಲಿ ಮೊದಲ ಹಂತದ ಮತದಾನ

ಪಾಟ್ನಾ: 2025ರ ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದೆ.

ನಾಳೆ 18 ಜಿಲ್ಲೆಗಳ 121 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಉಳಿದ 122 ಸ್ಥಾನಗಳಿಗೆ ನವೆಂಬರ್.‌11ರಂದು ಮತದಾನ ನಡೆಯಲಿದೆ.

ಇದನ್ನು ಓದಿ: ಬಿಹಾರ ಚುನಾವಣೆಗಾಗಿಯೇ ಅಧಿಕಾರಿಗಳಿಂದ ಹಣ ವಸೂಲಿ: ಸಂಸದ ಬಿ.ವೈ.ರಾಘವೇಂದ್ರ ಗಂಭೀರ ಆರೋಪ

243 ಕ್ಷೇತ್ರಗಳಲ್ಲಿ 203 ಸಾಮಾನ್ಯ ಸ್ಥಾನಗಳಾಗಿದ್ದು, 38 ಎಸ್‌ಸಿ ಹಾಗೂ 2 ಎಸ್‌ಟಿಗಳಿಗೆ ಮೀಸಲು ಕ್ಷೇತ್ರಗಳಿವೆ. ಮೊದಲ ಹಂತದ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಗಳು ಸೇರಿದಂತೆ ಎಲ್ಲಾ ಪಕ್ಷಗಳ 1314 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ.

ಚುನಾವಣೆಯಲ್ಲಿ ಎನ್‌ಡಿಎ ಕೂಟ ಹಾಗೂ ಇಂಡಿಯಾದ ಮೈತ್ರಿಕೂಟದ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದ್ದು, ನವೆಂಬರ್.‌14ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಆಂದೋಲನ ಡೆಸ್ಕ್

Recent Posts

ಕೆರೆಗಳಿಗೆ ಪುನಶ್ಚೇತನ; ವನ್ಯಜೀವಿಗಳಿಗಿಲ್ಲ ನೀರಿನ ಕೊರತೆ

ನಾಗರಹೊಳೆ ಅರಣ್ಯದಲ್ಲಿ ಬೇಸಿಗೆಗೂ ಮುನ್ನವೇ ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೊಂಡ ಅರಣ್ಯ ಇಲಾಖೆ ವೀರನಹೊಸಹಳ್ಳಿ: ಈ ಬಾರಿ ಬೇಸಿಗೆಗೂ ಮುನ್ನವೇ…

2 mins ago

ವಾಣಿಜ್ಯ ಸಿಲಿಂಡರ್ ಅಭಾವ ಶುರು

ದಿನೇಶ್ ಕುಮಾರ್ ಹೆಚ್.ಎಸ್. ಒಂದೆಡೆ ಬೆಲೆ ಏರಿಕೆ ಬಿಸಿ, ಮತ್ತೊಂದೆಡೆ ವಾಣಿಜ್ಯ ಸಿಲಿಂಡರ್ ಕೊರತೆ ಎದುರಾಗುವ ಆತಂಕ ಇರಾನ್‌ನ ಹೊರ್ಮುಜ್…

6 mins ago

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

8 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

10 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

10 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

10 hours ago