First photo of two terrorists killed in Operation Mahadev released
ಶ್ರೀನಗರ: ಕಳೆದ ಏಪ್ರಿಲ್.22ರ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾದ ಮೂವರು ಭಯೋತ್ಪಾದಕರಲ್ಲಿ ಇಬ್ಬರಾದ ಹಬೀಬ್ ತಾಹಿರ್ ಮತ್ತು ಜಿಬ್ರಾನ್ ಅವರ ಮೊದಲ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ.
ಈ ಇಬ್ಬರೂ ಪಾಕಿಸ್ತಾನಿ ಪ್ರಜೆಗಳಾಗಿದ್ದು, ಸೋಮವಾರ ಶ್ರೀನಗರದಲ್ಲಿ ನಡೆದ ಜಂಟಿ ಪಡೆಗಳ ಕಾರ್ಯಾಚರಣೆಯಲ್ಲಿ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ.
ಭಯೋತ್ಪಾದಕರು ಡೇರೆಯೊಂದರಲ್ಲಿ ನಿದ್ದೆ ಮಾಡುವಾಗ ಸಿಕ್ಕಿಬಿದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಎನ್‌ಕೌಂಟರ್ ಪೂರ್ವ ಯೋಜಿತವಲ್ಲ. ಆದರೆ ಆಕಸ್ಮಿಕವಾಗಿ ಉಗ್ರರು ಪತ್ತೆಯಾದ ಕಾರಣ ಇದನ್ನು ನಡೆಸಲಾಯಿತು. ದಾಳಿಯ ಸಮಯದಲ್ಲಿ ಭಯೋತ್ಪಾದಕರು ವಿಶ್ರಾಂತಿ ಸ್ಥಿತಿಯಲ್ಲಿ ಮಲಗಿದ್ದರು ಎಂದು ಕಾರ್ಯಾಚರಣೆಯ ಬಗ್ಗೆ ಮಾಹಿತಿ ಹೊಂದಿರುವ ಹಿರಿಯ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.
ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…
ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…
ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು,…
ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…
ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…