railway accident
ಥಾಣೆ: ರೈಲಿನಿಂದ ಇಳಿಯುವಾಗ ಕೆಳಗೆ ಬಿದ್ದು ಐದು ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.
ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ:- ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು
ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ರೈಲು ನಿಲ್ದಾಣದಿಂದ ಕಾಸರ ಕಡೆಗೆ ಹೋಗುತ್ತಿದ್ದ ರೈಲು ತುಂಬಿ ತುಳುಕಿತ್ತು. ಈ ವೇಳೆ ರೈಲಿನಿಂದ ಕೆಳಗೆ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಅಪಘಾತ ಹೇಗೆ ನಡೆಯಿತು ಎಂದು ತಕ್ಷಣಕ್ಕೆ ತಿಳಿದುಬಂದಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…