Mysore
32
overcast clouds

Social Media

ಶುಕ್ರವಾರ, 11 ಸೆಪ್ಟೆಂಬರ್ 2026
Light
Dark

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ.

ನಿನ್ನೆ ಸಂಜೆ ದೆಹಲಿಗೆ ತೆರಳಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಇಂದು ರಾಹುಲ್‌ ಗಾಂಧಿ ಭೇಟಿ ಮಾಡಿದ್ದಾರೆ.

ಭೇಟಿಯ ವೇಳೆ ಬಾಕಿ ಉಳಿದ ಸಚಿವ ಸ್ಥಾನದ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!