ದೇಶ- ವಿದೇಶ

ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್‌ ನಿಧನ

ನವದೆಹಲಿ: ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲ್ಲಿಕ್‌ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.

ಸತ್ಯಪಾಲ್‌ ಮಲ್ಲಿಕ್‌ ಅವರು ಇಂದು ಮಧ್ಯಾಹ್ನ 1 ಗಂಟೆಯ ಸುಮಾರಿಗೆ ದೆಹಲಿಯ ರಾಮ್‌ ಮನೋಹರ್‌ ಲೋಹಿಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಸತ್ಯಪಾಲ್‌ ಮಲ್ಲಿಕ್‌ ಅವರು ಗೋವಾ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 mins ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

6 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

10 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

19 mins ago

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago